ಅಭಿಪ್ರಾಯ / ಸಲಹೆಗಳು

ನಿಗಮದ ಉದ್ದೇಶಗಳು

• ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸ್ಥಾಪನೆ.
• ಕುರಿ ಮತ್ತು ಕುರಿ ಉತ್ಪನ್ನಗಳಿಗೆ ವೈಜ್ಞಾನಿಕ ಮಾರುಕಟ್ಟೆ ಅಭಿವೃದ್ಧಿ.
• ಯಾಂತ್ರೀಕೃತ ಉಣ್ಣೆ ಕಟಾವಣೆ, ಉಣ್ಣೆ ಸಂಗ್ರಹಣೆ, ಸಂಸ್ಕರಣೆ ಮತ್ತು ಮಾರಾಟ.
• ಕುರಿಗಾರರಿಗೆ ಮೇವು ಅಭಿವೃದ್ಧಿ ತರಬೇತಿ.
• ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ಪದ್ಧತಿಯ ತರಬೇತಿ ಕಾರ್ಯಕ್ರಮಗಳು.
• ಕುರಿಗಾರಿಗೆ ಮತ್ತು ಕುರಿಗಳಿಗೆ ವಿಮಾ ಯೋಜನೆ.
• ಕುರಿ ಮತ್ತು ಮೇಕೆ ಸಾಕಾಣಿಕೆ ಉತ್ತೇಜನ ನೀಡಲು ಸಾಮಾಜಿಕ ಆರ್ಥಿಕ ಯೋಜನೆಗಳು.
• ಕುರಿ ಮತ್ತು ಮೇಕೆಗಳ ತಳಿ ಅಭಿವೃದ್ಧಿ.
• ಕುರಿ ಮತ್ತು ಮೇಕೆಗಳಿಗೆ ಜಂತುನಾಶಕ ಔಷಧೋಪಚಾರ.

ಇತ್ತೀಚಿನ ನವೀಕರಣ​ : 23-01-2022 01:11 AM ಅನುಮೋದಕರು: Managing Director


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080