ಅಭಿಪ್ರಾಯ / ಸಲಹೆಗಳು

ಕುರಿ ಮೇಕೆಗಳ ವೈಜ್ಞಾನಿಕ ಮಾರುಕಟ್ಟೆ ವ್ಯವಸ್ಥೆಗೆ ಮೂಲಭೂತ ಸೌಕರ್ಯಗಳು

ರಾಜ್ಯದ 28 ಮಾರುಕಟ್ಟೆಗಳಿಗೆ ತಲಾ ರೂ 50 ಲಕ್ಷಗಳಂತೆ ಮತ್ತು ರಾಜ್ಯದ 25 ಮಾರುಕಟ್ಟೆಗಳಿಗೆ ತಲಾ ರೂ.20.00ಲಕ್ಷಗಳ ಅನುದಾನವನ್ನು ಸರ್ಕಾರವು ಸ್ಥಳೀಯ ಎ.ಪಿ.ಎಂ.ಸಿಗಳಿಗೆ ಬಿಡುಗಡೆ ಮಾಡಿದೆ. ಈ ಮಾರುಕಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳಾದ ನೀರು, ನೆರಳು, ತೂಕದ ವ್ಯವಸ್ಥೆ, ಕುರಿ:ಮೇಕೆಗಳನ್ನು ನಿಲ್ಲಿಸಿಕೊಳ್ಳಲು ವಿವಿಧ ಅಳತೆಯ ಬ್ಯಾರಕ್‍ಗಳು, ವೈದ್ಯಕೀಯ ಸೌಲಭ್ಯ-ಮುಂತಾದವುಗಳನ್ನು ಒದಗಿಸಲಾಗಿದೆ. ಈ ಮಾರುಕಟ್ಟೆಗಳ ನಿರ್ವಹಣೆಯನ್ನು ಹತ್ತಿರದ ಸಮರ್ಪಕವಾಗಿ ನಡೆಯುತ್ತಿರುವ ಸಹಕಾರ ಸಂಘಗಳಿಗೆ ವಹಿಸಲಾಗಿದೆ. ಇದರಿಂದ ಕುರಿ:ಮೇಕೆಸಾಕಾಣಿಕೆದಾರರಿಗೆ ವೈಜ್ಞಾನಿಕ ಬೆಲೆ ಸಿಗುವಂತಾಗಿದೆ.

ಇತ್ತೀಚಿನ ನವೀಕರಣ​ : 23-01-2022 03:23 AM ಅನುಮೋದಕರು: Managing Director



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080