ಅಭಿಪ್ರಾಯ / ಸಲಹೆಗಳು

ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಿಗೆ ಷೇರು ಬಂಡವಾಳ

ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಿಗೆ ನಿಗಮದಲ್ಲಿ ನೊಂದಣಿಯಾಗಿ ಒಂದು ವರ್ಷ ಕಳೆದ ನಂತರ ಲೆಕ್ಕ ಪರಿಶೋಧನೆ ವರದಿ ಸಲ್ಲಿಸಿದ ಅರ್ಹ ಸಂಘಗಳಿಗೆ ರೂ: 25000/- (ರೂ ಇಪ್ಪತ್ತೈದು ಸಾವಿರ) ಮೊತ್ತವನ್ನು ಷೇರು ಬಂಡವಾಳವಾಗಿ ನೀಡಲಾಗುವುದು ಈ ಷೇರು ಬಂಡವಾಳವನ್ನು 5 ವರ್ಷ ಕಳೆದ ನಂತರ ನಿಗಮಕ್ಕೆ ವಾಪಸ್ಸು ಪಾವತಿಸಬೇಕು ಇದನ್ನು ಹೊಸದಾಗಿ ನೋಂದಣಿಯಾದ ಸಂಘಗಳಿಗೆ ಷೇರು ಬಂಡವಾಳವಾಗಿ ನೀಡಲಾಗುವುದು

ರಾಜ್ಯದಲ್ಲಿ ಒಂದೂವರೆ ಕೋಟಿ ಕುರಿ ಮೇಕೆಗಳಿದ್ದು, ಕನಿಷ್ಟ ಒಂದು ಸಾವಿರ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳು ಸ್ಥಾಪನೆಯಾಗಬೇಕು ಎನ್ನುವ ಆಶಯ ನಿಗಮಕ್ಕಿದೆ. ಹಾಗಾಗಿ ಇದನ್ನು ಆದ್ಯತೆಯಾಗಿ ಪರಿಗಣಿಸಿ, ಸಂಘಗಳನ್ನು ಸ್ಥಾಪಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅಲ್ಲದೆ ಕುರಿಗಾರರಿಂದ ಬರುತ್ತಿರುವ ಬೇಡಿಕೆಯಂತೆ, ಮುಂದೆ ಹತ್ತು ಸಾವಿರ ಕುರಿ ಮೇಕೆಗಳಿಗೆ ಒಂದು ಸಹಕಾರ ಸಂಘವನ್ನು ಸ್ಥಾಪಿಸುವ ಚಿಂತನೆ ಕೂಡ ನಿಗಮಕ್ಕಿದೆ.

ಇತ್ತೀಚಿನ ನವೀಕರಣ​ : 23-01-2022 03:16 AM ಅನುಮೋದಕರು: Managing Director



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080